ತೆಂಗಿನಕಾಯಿ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಬ್ಬರಿ ಕ್ವಿಂಟಾಲ್‌ಗೆ 19 ಸಾವಿರ ರೂ. ದಾಟುವ ಮೂಲಕ ದಾಖಲೆ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ದಿನದಿಂದ ದಿನಕ್ಕೆ ನಿಧಾನವಾಗಿ ಕೊಬ್ಬರಿ ಬೆಲೆ ಏರುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ.
ಇಷ್ಟು ಮಾತ್ರವಲ್ಲದೆ ಒಂದು ತೆಂಗಿನ ಕಾಯಿ ಬೆಲೆ ಬರೋಬ್ಬರಿ 70 ರೂಪಾಯಿ ಆಗಿದೆ. ಯುಗಾದಿ ಹಬ್ಬದ ಪ್ರಯುಕ್ತ ತೆಂಗಿನ ಕಾಯಿ 60-70 ರೂ.ಗೆ ಏರಿಕೆಯಾಗಿದೆ. ಇದೇ ತೆಂಗಿನ ಕಾಯಿ ಕೆಲವು ತಿಂಗಳ ಹಿಂದೆ 30-35 ರೂ. ಇತ್ತು. ಇಂದು ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿರುವುದು ಗ್ರಾಹಕರ ಕೈ ಸುಡುತ್ತಿದೆ. ಜೊತೆಗೆ ಬೆಳೆಗಾರರಿಗೆ ಸಂತಸ ತಂದಿದೆ.
ಅಂದಹಾಗೆ ಕಳೆದ 2014-15ರಲ್ಲಿ 19 ಸಾವಿರ ಗರಿಷ್ಠ ಬೆಲೆ ಪಡೆದಿದ್ದು ಈವರೆಗೆ ದಾಖಲೆಯಾಗಿತ್ತು. ಆದ್ರೆ ಈಗ ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ 19,051 ರೂ.ಗೆ ಮಾರಾಟವಾಗುವ ಮೂಲಕ ಈ ಹಿಂದಿನ ದಾಖಲೆ ಮುರಿದಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…