ಜನ ಮನದ ನಾಡಿ ಮಿಡಿತ

Advertisement

ನ್ಯೂಯಾರ್ಕ್‌ : ಅಮೆರಿಕದ ಅಧ್ಯಕ್ಷರಿಂದ ಭಾರತದ ಚುನಾವಣಾ ವ್ಯವಸ್ಥೆ ಬಗ್ಗೆ ಪ್ರಶಂಸೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತದ ಚುನಾವಣಾ ವ್ಯವಸ್ಥೆಯನ್ನು ಕೊಂಡಾಡಿದ್ದಾರೆ. ‘ಭಾರತದ ಎಲೆಕ್ಷನ್‌ನಲ್ಲಿ ಬಯೋಮೆಟ್ರಿಕ್‌ ವ್ಯವಸ್ಥೆ ಇದ್ದರೆ, ಅಮೆರಿಕದಲ್ಲಿ ಇದು ಇಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವೋಟರ್‌ ಐಡಿಗೆ ಆಧಾರ್ ಲಿಂಕ್‌ ಮಾಡುವ ಭಾರತದ ಚುನಾವಣಾ ಆಯೋಗದ ಕ್ರಮವನ್ನು ಅವರು ಮೆಚ್ಚಿದ್ದಾರೆ.

ಅಮೆರಿಕ ಚುನಾವಣಾ ಸುಧಾರಣಾ ಕ್ರಮಗಳಿಗೆ ಸಹಿ ಹಾಕಿ ಮಾತನಾಡಿದ ಟ್ರಂಪ್‌, ‘ಭಾರತ ಮತ್ತು ಬ್ರೆಜಿಲ್‌ನಂತಹ ದೇಶಗಳು ಬಯೋಮೆಟ್ರಿಕ್‌ ಮಾಹಿತಿಯನ್ನು ಮತದಾರರ ಗುರುತಿನೊಂದಿಗೆ ಜೋಡಿಸಿದ್ದಾರೆ. ಆದರೆ ಅಮೆರಿಕ ಇನ್ನೂ ಪೌರತ್ವದ ಸ್ವಯಂ ಧೃಡೀಕರಣದ ಮೇಲೆ ಅವಲಂಬಿತವಾಗಿದೆ. ಈ ಮೂಲಕ ಮುಂದುವರೆದ ಹಾಗೂ ಮುಂದುವರೆಯುತ್ತಿರುವ ದೇಶಗಳೂ ಅಳವಡಿಸಿಕೊಳ್ಳುತ್ತಿರುವ ರಕ್ಷಣಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಸೋತಿದೆ’ ಎಂದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!