U.S. President Donald Trump gestures, before boarding Air Force One as he departs for Florida, at Joint Base Andrews, Maryland, U.S., March 28, 2025. REUTERS/Kevin Lamarque
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಚುನಾವಣಾ ವ್ಯವಸ್ಥೆಯನ್ನು ಕೊಂಡಾಡಿದ್ದಾರೆ. ‘ಭಾರತದ ಎಲೆಕ್ಷನ್‌ನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಇದ್ದರೆ, ಅಮೆರಿಕದಲ್ಲಿ ಇದು ಇಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವ ಭಾರತದ ಚುನಾವಣಾ ಆಯೋಗದ ಕ್ರಮವನ್ನು ಅವರು ಮೆಚ್ಚಿದ್ದಾರೆ.
ಅಮೆರಿಕ ಚುನಾವಣಾ ಸುಧಾರಣಾ ಕ್ರಮಗಳಿಗೆ ಸಹಿ ಹಾಕಿ ಮಾತನಾಡಿದ ಟ್ರಂಪ್, ‘ಭಾರತ ಮತ್ತು ಬ್ರೆಜಿಲ್‌ನಂತಹ ದೇಶಗಳು ಬಯೋಮೆಟ್ರಿಕ್ ಮಾಹಿತಿಯನ್ನು ಮತದಾರರ ಗುರುತಿನೊಂದಿಗೆ ಜೋಡಿಸಿದ್ದಾರೆ. ಆದರೆ ಅಮೆರಿಕ ಇನ್ನೂ ಪೌರತ್ವದ ಸ್ವಯಂ ಧೃಡೀಕರಣದ ಮೇಲೆ ಅವಲಂಬಿತವಾಗಿದೆ. ಈ ಮೂಲಕ ಮುಂದುವರೆದ ಹಾಗೂ ಮುಂದುವರೆಯುತ್ತಿರುವ ದೇಶಗಳೂ ಅಳವಡಿಸಿಕೊಳ್ಳುತ್ತಿರುವ ರಕ್ಷಣಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಸೋತಿದೆ’ ಎಂದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…