ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು : ಬೈಕ್ – ಲಾರಿ ಡಿಕ್ಕಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಸಾವು

 

ಪದನ್ನಕ್ಕಾಡ್‌ನಲ್ಲಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ.

ಮೃತರನ್ನು ಹೊಸದುರ್ಗ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ವಿನೀಶ್ (35) ಎಂದು ಗುರುತಿಸಲಾಗಿದೆ. ಕರಿವೆಲ್ಲೂರಿನ ತಮ್ಮ ಮನೆಯಿಂದ ಬೈಕ್‌ನಲ್ಲಿ ಠಾಣೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪದನ್ನಕ್ಕಾಡ್ ರೈಲ್ವೆ ಓವರ್‌ಬ್ರಿಡ್ಜ್‌ನಲ್ಲಿ, ನೀಲೇಶ್ವರದಿಂದ ಕಾಞಂಗಾಡ್‌ಗೆ ಹೋಗುತ್ತಿದ್ದ ಟ್ಯಾಂಕರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ವಿನೀಶ್ ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಮೃತ ಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಅವರ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೊಸದುರ್ಗ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!