ಕರಾವಳಿ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಕುರಿತು ಸಮೂಹ ಚರ್ಚೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ, ಅರಿತು ಭಾನ ಸಂಪಾದಿಸಲು ಇರುವ ಮೂಲಗಳ ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರು ಮಾತನಾಡಿ ‘ಗುಂಪು ಚರ್ಚಿಯು ಇಂದಿನ ಪ್ರತಿ ಪರ ಕ್ಷೇತ್ರದಲ್ಲಿ ಅವಾರ ಮಹತ್ವವನ್ನು ಹೊಂದಿರುವ ಕೌಶಲ್ಯ, ಕಾರ್ಪೊರೇಟ್ಟಲಯದಲಿ ಪರಿಣಾಮಕಾರಿಯಾಗಿ ಸಂವಹನ ನಡೆಸುವ, ವಿಮರ್ಶಾತ್ಮಕವಾಗಿ ಯೋಚಿಸುವ ಮತ್ತು ವಿದ್ಯಾರ್ಥಿಗಳಿಗೆ ಅವರ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ಪ್ರಸ್ತುತಪಡಿಸಲು ಮತ್ತು ಸಮರ್ಥಿಸಿಕೊಳ್ಳಲು ಸಂವಹನವು ಮಹತ್ವದ ಪಾತ್ರ ವಹಿಸುತ್ತಿದೆ. ಈ ರೀತಿಯ ಕಾರ್ಯಕ್ರಮಗಳು ನಿಮಗೆ ಭದ್ರ ತಳಪಾಯವನ್ನು ಹಾಕಿ ಉದ್ಯೋಗ ಕ್ಷೇತ್ರದ ಬೇಡಿಕೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ದಪಡಿಸುತ್ತವೆ, ಪರಿಣಾಮಕಾರಿಯಾಗಿ ಸಹಕರಿಸುವ ಸಾಮರ್ಥ್ಯವು ಯಶಸ್ಸಿನ ಪ್ರಮುಖ ಹಾಗೂ ನಿರ್ಣಾಯಕವಾದ ಹಂತವಾಗಿದೆ ಎಂದು ಹೇಳಿದರು.

ಕಳೆದ ಎರಡು ವರ್ಷಗಳಿಂದ ವ್ಯವಹಾರ ಆಡಳಿತ ವಿಭಾಗವು ಐಸಿಎಸ್ ಮನ ಸಹಯೋಗದಿಂದ ಬಿಬಿಎ ವಿದ್ಯಾರ್ಥಿಗಳಿಗೆ ಕಂಪನಿ ಸೆಕ್ರೆಟರಿ ಶೋಸ್ ಗೆ ಸೇರ್ಪಡೆಗೊಳ್ಳಲು ತರಬೇತಿ ನೀಡುತ್ತಿದೆ ಮುಂದಿನ ಶೈಕ್ಷಣಿಕ ಪರಿಚಯಿಸುತ್ತಿದ್ದೆವೆ ಎಂಬ ಸುದ್ದಿಯನ್ನು ಹಂಚಿಕೊಂಡರು.

ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದ್ದ ಜೇಸಿ ಕೃಷ್ಣ ಮೋಹನ್ ಅವರ ಪ್ರಾಯೋಗಿಕ ತರಬೇತಿ ಅಧಿವೇಶನದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡು ಅನುಭವದ ಮೂಲಕ ಕಲಿಯುವ ಅವಕಾಶವನ್ನು ಪಡೆದರು ಗುಂಪು ಚರ್ಚೆರು ಪ್ರಾಥಮಿಕ ಸಿದ್ಧಾಂತಗಳನ್ನು ವಿವರಿಸಿದ ಬಳಿಕ ಅವರು ವಿದ್ಯಾರ್ಥಿಗಳನ್ನು ವಿವಿಧ ತಂಡಗಳಾಗಿ ವಿಂಗಡಿಸಿ ಪ್ರಾಯೋಗಿಕ ಚಟುವಟಿಕೆಗೆ ಮುನ್ನಡೆಸಿದರು.

ಪತಿ ತಂಡಕ್ಕೆ ನಾವುನ್ಯತೆ ಮತ್ತು ಉದ್ಯಮಶೀಲತೆ ಸಂಬಂಧಿತ ಒಂದು ಪ್ರಸ್ತುತ ಸಮಸ್ಯೆ ಅಥವಾ ಯೋಚನಾ ಪ್ರೇರಿತ ವಿಷಯ ನೀಡಲಾಯಿತು. ಸಮಸ್ಯಾ ಪರಿಹಾರ, ನಾವೀನ್ಯತೆ, ತಂಡದ ಸಹಕಾರ ಸಮರ್ಥ ವಾಗಿತ್ವ ಮತ್ತು ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಎಂಬ ಅಂಶಗಳನ್ನು ಗಮನದಲಿ ಟ್ಟುಕೊಂಡು ಚರ್ಚೆ ನಡೆಸಲು ಪ್ರೇರೇಪಿಸಲಾಯಿತು

ವಿದ್ಯಾರ್ಥಿಗಳು ಆಲೋಚನೆ, ತರ್ಕ ಮತ್ತು ಉಪಪತ್ರಿಗಳನ್ನು ಬಳಸಿಕೊಂಡು ತಮ್ಮ ಅಭಿಪ್ರಾಯಗಳನ್ನು ಪ್ರಸ್ತುತಪಡಿಸಿದರು, ಕೆಲವು ತಂಡಗಳು ಚಿಂತನೆಗೆ ಧಕ್ತ ನೀಡುವ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿ ಹೊಸ ತಂತ್ರಗಳನ್ನು ನಿರೂಪಿಸಿದರೆ ಇನ್ನೂ ಕೆಲವು ತಂಡಗಳು ವಿವಾದಾತ್ಮಕ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ಒದಗಿಸುವ ಮೂಲಕ ಸಮರ್ಥ ಪ್ರತಿಭೆ ಪ್ರದರ್ಶಿಸಿದವು.

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಮರಾದ ಡಾ| ರಾಧಾಕೃಷ್ಣ, ಗೌಡ ಹಾಗೂ ನಿರ್ವಹಣಾ ಸಂಘದ ಸಂಚಾಲಕಿಯಾದ ಪುಷ್ಪ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಬಿಎ ವಿಭಾಗದ ಉಪನ್ಯಾಸಕಾರ ಪ್ರಶಾಂತ್ ರೈ ಹಾಗೂ ಅಭಿಷೇಕ್ ಸುವರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

17 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

4 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

5 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

7 days ago