ಜನ ಮನದ ನಾಡಿ ಮಿಡಿತ

Advertisement

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರ ಬಂಧನ

ಅಮ್ಟಾಡಿ ತನಿಯಮನೆ ನಿವಾಸಿ ಜೀವನ್ ತಾವ್ರೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಿಬಂದಿ ಬಂಧಿಸಿದ್ದಾರೆ.


ಕುರಿಯಾಳ ಮೂಲದ ಪ್ರವೀಣ್ ಡೆಸಾ ಮತ್ತು ರೋಹನ್ ಪಿಂಟೊ ಈ ಆರೋಪದಲ್ಲಿ ಬಂಧಿಸಲ್ಪಟ್ಟವರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!