ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ,ಆಸ್ತಿ ಎಸ್. ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ.
ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ ಪಿಯುಸಿಯಲ್ಲಿ 595 ಅಂಕ ಗಳಿಸಿದ್ದಾರೆ. ಕಾಮರ್ಸ್ ವಿಭಾಗದಲ್ಲಿ ಸಹನಾ ನಾಯಕ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ. ಇವರು ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಇನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಪೂರ್ವ್ ವಿ. ಕುಮಾರ್ ವಿಜ್ಞಾನ ವಿಭಾಗದಲ್ಲಿ 595 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…