ಜನ ಮನದ ನಾಡಿ ಮಿಡಿತ

Advertisement

ಪುತ್ತೂರು : ರಾಜ್ಯದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ. ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ 4 ರ್ಯಂಕ್ ಗಳು

ಪುತ್ತೂರು : 2024 – 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿಗೆ ಶೇ. 94 ಫಲಿತಾಂಶ ಲಭಿಸಿದೆ. ಮಾತ್ರವಲ್ಲದೇ ವಾಣಿಜ್ಯ ವಿಭಾಗದಲ್ಲಿ 4 ರಾಂಕ್ ಗಳನ್ನು ತನ್ನದಾಗಿಸಿಕೊಂಡಿದೆ. ಶೇಕಡ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಈ ಬಾರಿ ಕಾಲೇಜಿನ 20 ಮಂದಿ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.

 

ವಾಣಿಜ್ಯ ವಿಭಾಗದಲ್ಲಿ ಎಂ ದೀಪಾ ನಾಯಕ್, ನೀತಿ ಎನ್. ಬಿ, ಫಿದಾ ಹಲೀಮ, ಅಧಿತಿ. ಡಿ 591ಅಂಕಗಳನ್ನು ಪಡೆದು ರಾಜ್ಯದಲ್ಲಿ 9ನೇ ರಾಂಕ್ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಆಕಾಶ್ ಪಿ ಜೆ 588 ಮತ್ತು ಕಲಾ ವಿಭಾಗದಲ್ಲಿ ಧ್ರುವ ಜೆ ಭಂಡಾರಿಯವರು 562 ಅಂಕಗಳನ್ನು ಗಳಿಸಿ ಪ್ರಥಮರೆನಿಸಿಕೊಂಡಿದ್ದಾರೆ. 155 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 405 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ ಎಂದು ಕಾಲೇಜಿನವರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!