ಜನ ಮನದ ನಾಡಿ ಮಿಡಿತ

Advertisement

ಮಳೆಯನ್ನೂ ಲೆಕ್ಕಿಸದೆ ಸರ್ಕಾರದ ವಿರುದ್ಧ ಪ್ರತಿಭಟನೆ

ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ 4% ಧರ್ಮಾಧಾರಿತ ಮೀಸಲಾತಿ ಮಸೂದೆಯನ್ನು ಜಾರಿಗೆ ತಂದಿರುವ ಕರ್ನಾಟಕ ಸರ್ಕಾರವು ಸಂವಿಧಾನ ವಿರೋಧಿ, ಹಿಂದೂ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು ಸಂಜೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆಯು ಮಂಗಳೂರು ಮಿನಿ ವಿಧಾನಸೌಧದ ಮುಂಭಾಗ ನಡೆಯಿತು.

ಇದೇ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನ ವ್ಯಕ್ತಪಡಿಸಿದ್ದರು. ಮಳೆಯ ಮಧ್ಯೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!