ಶಬರಿಮಲೆಗೆ ತೆರಳಿದ್ದ ಬಂಟ್ವಾಳದ ಶಾಲೆಯ ಶಿಕ್ಷಕರೊಬ್ಬರು ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬುಧವಾರ ನಡೆದಿದೆ.
ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ಉಮರಗಿ ಶರಣಪ್ಪ(೫೭) ಮೃತಪಟ್ಟವರು. ಇವರು ಬಂಟ್ವಾಳ ತಂಡದ ಜತೆಗೆ ಎ. ೮ರಂದು ಶಬರಿಮಲೆಗೆ ತೆರಳಿದ್ದು, ಬುಧವಾರ ಮುಂಜಾನೆ ದೇವರ ದರ್ಶನಕ್ಕೆ ತೆರಳಲು ಹೋಗುತ್ತಿದ್ದಾಗ ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದಿದ್ದಾರೆ. ಇವರು ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…