ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು 600ಕ್ಕೆ 597 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಮೂಲದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್ನ ವಿದ್ಯಾರ್ಥಿನಿಯಾಗಿ ಕಾಲೇಜಿಗೆ ಹಿರಿಮೆ ತಂದು ಕೊಟ್ಟಿದ್ದಾರೆ.



