ಜನ ಮನದ ನಾಡಿ ಮಿಡಿತ

Advertisement

ವಿಜಯನಗರ : ಕಲಾ ವಿಭಾಗದಲ್ಲಿ ಲಾರಿ ಚಾಲಕನ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು 600ಕ್ಕೆ 597 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಮೂಲದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್‌ನ ವಿದ್ಯಾರ್ಥಿನಿಯಾಗಿ ಕಾಲೇಜಿಗೆ ಹಿರಿಮೆ ತಂದು ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!