ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ’ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಪಟ್ಟಿರುವ ಕುರಿತು ವರದಿಯಾಗಿದೆ.
ಕೋರ್ಟ್ ಈ ಹಿಂದೆ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ ಈ ಹಿಂದೆ ಮಾಡಿರುವ ವಿಡಿಯೋವನ್ನು ತೆಗೆದುಹಾಕಲಾಗಿದೆ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಂತರವೂ ವಿಡಿಯೋ ಬಿಟ್ಟ ಆದೇಶವನ್ನು ಉಲ್ಲಂಘನೆ ಮಾಡಿ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಯಿತು.
10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್ ಹೂಡಿದ್ದಾರೆ ಎಂದು ವರದಿಯಾಗಿದೆ. ಡಿ.ನಿಶ್ಚಲ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ.
ದೂತ ಯೂಟ್ಯೂಬ್ ಚಾನೆಲ್‌ನಲ್ಲಿ ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್- 2/ಸಾಕ್ಷಿ ನಾಶ/ಸೌಜನ್ಯ ಕೇಸ್ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋಗಳನ್ನು ಡಿಲೀಟ್ ಮಾಡಲು ನ್ಯಾಯಾಲಯವು ಸ್ಥಾಪಿಸಿದ್ದರೂ ಮತ್ತೆ ಅಪ್ಲೋಡ್ ಮಾಡಿದ್ದಾನೆ ಆದ್ದರಿಂದ ಮಾನನಷ್ಟ ಹಾಕಲಾಗಿದೆ. ಇದರಿಂದ 10ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಎಂಡಿ.ಸಮೀರ್‌ಗೆ ಆದೇಶ ನೀಡಬೇಕು. ಮಧ್ಯಂತರ ಪರಿಹಾರವಾಗಿ ವಿವಾದಿತ ವೀಡಿಯೊವನ್ನು ಚಾನೆಲ್ನಿಂದ ತೆಗೆದುಹಾಕಬೇಕು ಎಂದು ದಾವೆಯಲ್ಲಿ ಕೋರಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…