ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.\
ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ, ಮೈಸೂರು ಜಿಲ್ಲಾ ಸಚಿವರ ಜೊತೆಗೆ ಮಾತುಕತೆ ನಡೆಸುತ್ತೇನೆ. ಇದಕ್ಕಾಗಿ ದಸರಾ ಕ್ರೀಡಾಕೂಟದಲ್ಲಿ ಪ್ರತಿವರ್ಷ ಕಂಬಳ ನಡೆಯಬೇಕು. 3 ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಬೇಕು. ಇದಕ್ಕಾಗಿ ಅನುದಾನ ತೆಗೆದಿಡಲು ವ್ಯವಸ್ಥೆ ಮಾಡಿಸುತ್ತೇನೆ. ಕಂಬಳ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು ಎಂದು ಹೇಳಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…