ಜನ ಮನದ ನಾಡಿ ಮಿಡಿತ

Advertisement

ಮ. ಪ್ರದೇಶ : ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಕಲ್ಲು ತೂರಾಟ: 9 ಜನರ ಬಂಧನ

ಮಧ್ಯಪ್ರದೇಶದ ಗುಣದಲ್ಲಿ ಹನುಮಾನ್ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಲಾಗಿದೆ ಮತ್ತು 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಹನುಮಾನ್ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಧ್ಯಪ್ರದೇಶದ ಗುಣದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ, 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕಿಶೋರ್ ಕನ್ಯಾಳ್ ಹಾಗೂ ಎಸ್‌ಪಿ ಸಂಜೀವ್ ಕುಮಾರ್ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಎರಡು ಸಮುದಾಯಗಳ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ.

 

ಬಿಜೆಪಿ ಕೌನ್ಸಿಲರ್ ಗಬ್ಬರ್ ಎಂದೂ ಕರೆಯಲ್ಪಡುವ ಓಂಪ್ರಕಾಶ್ ಕುಶ್ವಾಹ್, ಶನಿವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಸುಮಾರು 25 ಜನರ ಮೇಲೆ ಕೊಲೆ ಯತ್ನ, ಹಲ್ಲೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊರಿಸಲಾಗಿದೆ. ಹನುಮಾನ್ ಜಯಂತಿಯ ಧಾರ್ಮಿಕ ಮೆರವಣಿಗೆ ಸಾಗುವ ವೇಳೆ ಕೆಲವರು ಗುಂಡನ್ನು ಕೂಡ ಹಾರಿಸಿದ್ದಾರೆ ಎಂದು ಅವರು ದೂರಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!