ಜನ ಮನದ ನಾಡಿ ಮಿಡಿತ

Advertisement

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಗಾಂಜಾ ಪತ್ತೆ

ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ.

ಪಿರಿಯಾಪಟ್ಟಣದಿಂದ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.

ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!