ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ.
ಪಿರಿಯಾಪಟ್ಟಣದಿಂದ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.
ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…