ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿದ್ದಾರೆ. . ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸುವಲ್ಲಿ ಸಫಲರಾಗಿದ್ದಾರೆ.
ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿಗಳ ಪುತ್ರಿಯಾಗಿರುವ ಇವರು IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು ಪಡೆದಿದ್ದು, ಒಟ್ಟು 600 ಅಂಕಗಳಲ್ಲಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…