ಜನ ಮನದ ನಾಡಿ ಮಿಡಿತ

Advertisement

‘ಪ್ರಧಾನಿ ಮೋದಿ, ಸಿಎಂ ಯೋಗಿ ಹತ್ಯೆ ಮಾಡುತ್ತೇವೆ’.. 26/11 ಮಾದರಿ ದಾಳಿಗೆ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಮತ್ತೊಂದು ಬೆದರಿಕೆ ಬಂದಿದೆ.

ಮುಂಬೈ ಟ್ರಾಫಿಕ್ ಪೊಲೀಸ್ ವಿಭಾಗದ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಇಬ್ಬರು ನಾಯಕರಿಗೆ ಕೊಲೆ ಬೆದರಿಕೆ ಹಾಕಿದ್ದು, 26/11 ಮಾದರಿಯ ಮತ್ತೊಂದು ದಾಳಿಗೆ ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕ್ಷಿಪ್ರ ತನಿಖೆ ಆರಂಭಿಸಲಾಗಿದೆ.
ಜುಲೈ 12ರಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದ್ದು, ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್​ಳನ್ನು ವಾಪಸ್​ ಕಳುಹಿಸದಿದ್ದರೆ 26/11 ರ ಮಾದರಿ ಭಯೋತ್ಪಾದಕ ದಾಳಿ ನಡೆಸಲಾಗುವುದು ಎಂದು ಹೇಳಲಾಗಿದೆ. ಇದಾದ ಬಳಿಕ ಇದೀಗ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!