ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ನೇತ್ರಾವತಿ ‌ನದಿಯಲ್ಲಿ ಶವ ಪತ್ತೆ, ಆತ್ಮಹತ್ಯೆ ಶಂಕೆ

ಪಾಣೆಮಂಗಳೂರು ನೇತ್ರಾವತಿ ‌ನದಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಉಳ್ಳಾಲ‌ ಸಮೀಪದ ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ ಪೂಜಾರಿ ಎಂದು ಗುರುತಿಸಲಾಗಿದೆ.ವಿಟ್ಲದ ಹೋಟೆಲ್ ಒಂದರಲ್ಲಿ ‌ಕೆಲಸ ಮಾಡುತ್ತಿದ್ದ ಈತ ವಿಪರೀತ ‌ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.

 

ಅವಿವಾಹಿತನಾಗಿದ್ದ ಈತ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ‌ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್ ಐ ರಾಮಕೃಷ್ಣ ಹಾಗೂ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಳಿಕ ಕುಟುಂಬಕ್ಕೆ ಶವವನ್ನು ಹಸ್ತಾಂತರ ಮಾಡಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!