ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಉಳ್ಳಾಲ ಸಮೀಪದ ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ ಪೂಜಾರಿ ಎಂದು ಗುರುತಿಸಲಾಗಿದೆ.ವಿಟ್ಲದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈತ ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.
ಅವಿವಾಹಿತನಾಗಿದ್ದ ಈತ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಹಾಗೂ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಳಿಕ ಕುಟುಂಬಕ್ಕೆ ಶವವನ್ನು ಹಸ್ತಾಂತರ ಮಾಡಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…