ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಬಟ್ಟೆ ಅಂಗಡಿಗೆ ನುಗ್ಗಿದ ಕಳ್ಳರು, ಲಕ್ಷಾಂತರ ಲಕ್ಷಾಂತರ ರೂ. ನಗದು ಕಳವು

ಬಟ್ಟೆ ಅಂಗಡಿಯೊಂದರ ಶಟರ್ ನ‌ ಬೀಗ ಮುರಿದು ಒಳಗೆ ‌ನುಗ್ಗಿ ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ ನಗದನ್ನು ಕಳವು ಮಾಡಿದ ಘಟನೆ ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ.

 

ಫರಂಗಿಪೇಟೆ ವಿಶ್ವಾಸ ಸಿಟಿ ಸೆಂಟರ್ ನಲ್ಲಿರುವ ಅಫೀಝ್ ಎಂಬವರ ಬಾಡಿಗೆ ಅಂಗಡಿಯಾದ ವೈಟ್ ಲೈನ್ ಕಿಡ್ಸ್ ವರ್ಲ್ಡ್‌ ಬಟ್ಟೆ ಅಂಗಡಿಯಲ್ಲಿ ಕಳವು ನಡೆದಿದ್ದು, ಕ್ಯಾಶ್ ಕೌಂಟರ್ ನಲ್ಲಿ ಬಟ್ಟೆ ಖರೀದಿಸಲು ಎಂದು ಇಟ್ಟಿದ್ದ ಸುಮಾರು 4 ಲಕ್ಷ ಹಣವನ್ನು ಕಳವು ಮಾಡಿರುವ ಬಗ್ಗೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಂಗಡಿಯೊಳಗಿನ‌ ಸಿಸಿ ಕ್ಯಾಮರಾ ದ ಕೇಬಲ್ ವಯರ್ ಕಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಟ್ಟೆ ಅಂಗಡಿಯ ಕೆಲಸದ ಯುವತಿ ಅಂಗಡಿಯನ್ನು ತೆರೆಯಲು ಬಂದಾಗ ಅಂಗಡಿಯ ಬೀಗ ಮುರಿದ ಸ್ಥಿತಿಯಲ್ಲಿತ್ತು ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ‌ಬೇಟಿ ನೀಡಿ ಪ್ರಕರಣ ದಾಖಲಿಸಿಕೊಡಿದ್ದಾರೆ.

 

 

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!