ಬಟ್ಟೆ ಅಂಗಡಿಯೊಂದರ ಶಟರ್ ನ ಬೀಗ ಮುರಿದು ಒಳಗೆ ನುಗ್ಗಿ ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ ನಗದನ್ನು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ.
ಫರಂಗಿಪೇಟೆ ವಿಶ್ವಾಸ ಸಿಟಿ ಸೆಂಟರ್ ನಲ್ಲಿರುವ ಅಫೀಝ್ ಎಂಬವರ ಬಾಡಿಗೆ ಅಂಗಡಿಯಾದ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಯಲ್ಲಿ ಕಳವು ನಡೆದಿದ್ದು, ಕ್ಯಾಶ್ ಕೌಂಟರ್ ನಲ್ಲಿ ಬಟ್ಟೆ ಖರೀದಿಸಲು ಎಂದು ಇಟ್ಟಿದ್ದ ಸುಮಾರು 4 ಲಕ್ಷ ಹಣವನ್ನು ಕಳವು ಮಾಡಿರುವ ಬಗ್ಗೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಂಗಡಿಯೊಳಗಿನ ಸಿಸಿ ಕ್ಯಾಮರಾ ದ ಕೇಬಲ್ ವಯರ್ ಕಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಟ್ಟೆ ಅಂಗಡಿಯ ಕೆಲಸದ ಯುವತಿ ಅಂಗಡಿಯನ್ನು ತೆರೆಯಲು ಬಂದಾಗ ಅಂಗಡಿಯ ಬೀಗ ಮುರಿದ ಸ್ಥಿತಿಯಲ್ಲಿತ್ತು ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…