ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಮಂಗಳೂರು ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು ಮೈಗೂಡಿಸಿಕೊಂಡು ರಾಷ್ಟ್ರ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯೋಣವೆಂದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಜೆ ಪೂಜಾರಿ, ಲಲ್ಲೇಶ್, ಪ್ರೇಮಾನಂದ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ಶಿವಪ್ರಸಾದ್, ಗೀತಾ ಸುಂಕದಕಟ್ಟೆ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ವಿಜಯ್ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಯಶವಂತ ಕುದ್ರೋಳಿ, ಅಣ್ಣಯ್ಯ ಕುಲಾಲ್, ನಾರಾಯಣ ಗಟ್ಟಿ, ರಾಜೇಂದ್ರ ಕುಮಾರ್, ಉಮಾನಾಥ ಅಮೀನ್,
ಸೇರಿದಂತೆ ಮಂಡಲ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಮ.ನ.ಪಾ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!