ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಬಹು ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷಾ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೆಬ್ಬಾಳದ ಸುಮಂಗಲಿ ಸೇವಾಶ್ರಮ ರಸ್ತೆಯ ಅಪಾರ್ಟ್‌ಮೆಂಟ್ ನಿವಾಸಿ ಸೌಮ್ಯಾ (21) ಆತ್ಮಹತ್ಯೆಗೆ ಶರಣಾದ ವಿದ್ಯಾ ರ್ಥಿನಿ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂಧ್ರಪ್ರದೇಶ ಮೂಲದ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದು, ಇವರ ಪುತ್ರಿ ಸೌಮ್ಯಾ ಯಶವಂತಪುರದ ಖಾಸಗಿ ಕಾಲೇಜಿನಲ್ಲಿ 2ನೇ ವರ್ಷದ ದಂತ ವೈದ್ಯಕೀಯ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದರು. ಸೌಮ್ಯಾ ಪರೀಕ್ಷಾ ಖಿನ್ನತೆಗೆ ಒಳಗಾಗುತ್ತಿದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!