ತ್ರಿಶೂರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ 20 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುತುವನ್ ಸಮುದಾಯದ ಸೆಬಾಸ್ಟಿಯನ್ ಮೃತ ಯುವಕ. ಮಲಕ್ಕಪ್ಪರ ಪೊಲೀಸ್ ಠಾಣೆ ವ್ಯಾಪ್ತಿಯ ಬುಡಕಟ್ಟು ಹಳ್ಳಿಯೊಂದರಲ್ಲಿ ಭಾನುವಾರ ರಾತ್ರಿ ಮೂವರು ವ್ಯಕ್ತಿಗಳು ಜೇನುತುಪ್ಪ ಸಂಗ್ರಹಿಸಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಕತ್ತಲೆಯಲ್ಲಿ ಕಾಡಾನೆಯನ್ನು ನೋಡಿದ ಮೂವರು ಓಡಲು ಶುರು ಮಾಡಿದ್ದಾರೆ. ಓಡುವ ಭರದಲ್ಲಿ ಸೆಬಾಸ್ಟಿಯನ್ ಕೆಳಗೆ ಬಿದಿದ್ದಾರೆ. ಬಳಿಕ ಆನೆ ಅವರನ್ನು ತುಳಿದು ಕೊಂದಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಲಕುಡಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…