ಬೆಳ್ತಂಗಡಿ: ಜೈನ ಮುನಿಗಳ ಹತ್ಯೆ ಖಂಡಿಸಿ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಹಿಂದೂ ಸಂಘಟನಗಳ ಹಿಂದೂ ರಾಷ್ಟ್ರ ಆಂದೋಲನವು ಜುಲೈ 19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಜರುಗಲಿದೆ. ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ ಹಾಗೂ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗೆ ಆಗ್ರಹ ನೀಡಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಸಂತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರ ಮೇಲೆ ದೌರ್ಜನ್ಯಗಳು ಮರುಕಳಿಸುತ್ತಿವ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…