ಜನ ಮನದ ನಾಡಿ ಮಿಡಿತ

Advertisement

ಉಡುಪಿ : ಹಿರಿಯಡಕ ಗಂಪ ಕ್ರಾಸ್ ಬಳಿ ಭೀಕರ ಅಪಘಾತ – ಓರ್ವ ಸಾವು, ಮತ್ತೋರ್ವ ಗಂಭೀರ

ಉಡುಪಿ ಸಮೀಪದ ಹಿರಿಯಡಕ ಗಂಪ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಖಾಸಗಿ ಬಸ್ ಮತ್ತು ಪಿಕಪ್ ವಾಹನ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪಿಕಪ್ ಸಹಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರ್ಕಳದಿಂದ ಉಡುಪಿಗೆ ಹೋಗುತ್ತಿರುವ ಪಿಕಪ್ ಗೆ ಉಡುಪಿಯಿಂದ ಕಾರ್ಕಳ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನ ಇಬ್ಭಾಗವಾಗಿದೆ.

ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ,ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಅಗತ್ಯ ಕ್ರಮ ಕೈಗೊಂಡರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!