ದಕ್ಷಿಣ ಅಫ್ರಿಕಾಕ್ಕೆ ಉದ್ಯೋಗಕ್ಕೆ ತೆರಳಿದ್ದ ಯುವಕನೋರ್ವ ಅಲ್ಲಿ ಅಕಾಲಿಕವಾಗಿ ಮೃತಪಟ್ಟಿದ್ದು, ಇಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ನರಿಕೊಂಬು ಗ್ರಾಮ ನಿವಾಸಿ ರವಿ ಸಪಲ್ಯ ಅವರ ಪುತ್ರ ರಜತ್(25) ಮೃತಪಟ್ಟ ಯುವಕ. ಕಳೆದ ಕೆಲ ಸಮಯಗಳಿಂದ ಆತ ದಕ್ಷಿಣ ಆಫ್ರಿಕಾದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದು, ಎ. 5ರಂದು ಅಕಾಲಿಕವಾಗಿ ಮೃತಪಟ್ಟಿದ್ದನು ಎನ್ನಲಾಗಿದೆ.
ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಸಂಪರ್ಕ ಸಾಧಿಸಿ ಮೃತದೇಹವನ್ನು ಊರಿಗೆ ತರಲು ಸಹಕರಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…