ಜನ ಮನದ ನಾಡಿ ಮಿಡಿತ

Advertisement

ವಗ್ಗ : ಎ. 16 ರಂದು ಹಲವು ಸೌಲಭ್ಯಗಳ ಲೋಕಾರ್ಪಣೆ

ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಗ್ಗ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ಡಿಜಿಟಲ್ ಗ್ರಂಥಾಲಯ, ಮಾಹಿತಿ ಅರಿವು‌ ಕೇಂದ್ರ , ಘನತ್ಯಾಜ್ಯ ಘಟಕದ ಉದ್ಘಾಟನೆ ಹಾಗೂ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಎ.16 ರಂದು ಬುಧವಾರ ನಡೆಯಲಿದೆ ಎಂದು ಗ್ರಾಮಪಂಚಾಯತ್ ಅಧ್ಯಕ್ಷರಾದ ಲಕ್ಮೀನಾರಾಯಣ ಶರ್ಮ ಅವರು ತಿಳಿಸಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

error: Content is protected !!