ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಅಮೇರಿಕಾ : ಪೋಪ್ ಫ್ರಾನ್ಸಿಸ್ ನಿಧನದ ಹಿನ್ನೆಲೆ;  3 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ

ಪೋಪ್ ಫ್ರಾನ್ಸಿಸ್ ನಿಧನದ ಹಿನ್ನೆಲೆ, ಭಾರತ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ಏ.21, 22 ಹಾಗೂ ಪೋಪ್ ಅವರ ಅಂತ್ಯಕ್ರಿಯೆ ನಡೆಯುವ ದಿನ ದೇಶದಾದ್ಯಂತ ಶೋಕಾಚರಣೆ ಜಾರಿಯಲ್ಲಿ ಇರಲಿದೆಯೆಂದು ಸೋಮವಾರ ರಾತ್ರಿ ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

‘ಪೋಪ್ ಅವರ ನಿಧನದ ಗೌರವಾರ್ಥವಾಗಿ, ಭಾರತದಾದ್ಯಂತ ಮೂರು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುತ್ತದೆ. ನಿಗದಿಯಂತೆ ಏ.21, 22ರಂದು ಹಾಗೂ ಪೋಪ್ ಅವರ ಅಂತ್ಯಸಂಸ್ಕಾರ ನಡೆಯವ ದಿನ ಭಾರತದಲ್ಲಿ ಶೋಕಾಚರಣೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ, ಭಾರತದಾದ್ಯಂತ ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಜತೆಗೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯವುದಿಲ್ಲ’ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!