ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಪ್ರಜ್ವಲ್​ ರೇವಣ್ಣ ಅತ್ಯಾಚಾರ ಪ್ರಕರಣ : ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ವಜಾ

ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ​ ಜಡ್ಜ್​ ಸಂತೋಷ್ ಗಜಾನನ ಭಟ್ ಅವರು ಕ್ರೈಮ್ ನಂಬರ್ 20ರಲ್ಲಿ ಪ್ರಜ್ವಲ್​ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಅಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್​ ರೇವಣ್ಣಗೆ ಹಿನ್ನಡೆಯಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!