ಮುಂಬೈನಿಂದ ಉಡುಪಿ-ಶಿರ್ವ- ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ KSRTC ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತಪಟ್ಟ ಪ್ರಯಾಣಿಕ ಕುಮಟಾ ಮೂಲದ ಸತ್ಯ ಭಂಡಾರಿ(45) ಎಂದು ತಿಳಿದು ಬಂದಿದೆ. ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…