ಜನ ಮನದ ನಾಡಿ ಮಿಡಿತ

Advertisement

ಕಾಶ್ಮೀರ : ಪಹಲ್ಗಾಮ್‌ ನಲ್ಲಿ ನಡೆದ ಉಗ್ರ ಕೃತ್ಯ ವಿರೋಧಿಸಿ ಇಂದು ಸರ್ವ ಪಕ್ಷ ಸಭೆ

ಪಹಲ್ಗಾಮ್‌ನಲ್ಲಿ ನಡೆದಿರೋ ಉಗ್ರ ಕೃತ್ಯವನ್ನ ಪಕ್ಷಾತೀತವಾಗಿ ಎದುರಿಸಬೇಕಿದೆ. ಈ ನಿಟ್ಟಿನಲ್ಲಿ ಇವತ್ತು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಉಗ್ರರ ಸವಾಲನ್ನ ಮೆಟ್ಟಿ ನಿಲ್ಲಲು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ವಿಪಕ್ಷಗಳ ನಾಯಕರ ಅಭಿಪ್ರಾಯವನ್ನ ರಕ್ಷಣಾ ಸಚಿವರು ಆಲಿಸಲಿದ್ದಾರೆ. ಭಯೋತ್ಪಾದಕರ ದಾಳಿ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ಪ್ರಮುಖರು ಭಾಗಿಯಾಗಲಿದ್ದಾರೆ.

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!