ರಾಜ್ಯ

ಕೊಣಾಜೆ : ಬಸ್ಸಿನಲ್ಲಿ ನಿರ್ವಾಹಕನೊಬ್ಬನಿಂದ ಯುವತಿಗೆ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ

ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್‌ (40) ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ ಬಸ್​​ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

7 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago