ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್ (40) ವಶಕ್ಕೆ ಪಡೆದಿದ್ದಾರೆ.
ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್ನತ್ತ ತೆರಳುತ್ತಿದ್ದ ಬಸ್ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…