ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ

ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಬೆಳಗ್ಗೆ ದಾಳಿಯಲ್ಲಿ ಹತರಾದ ಭರತ್ ರವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಹತ್ಯೆಗೊಳಪಟ್ಟ ಮೂವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ಕೊಡುವುದಾಗಿ ತಿಳಿಸಿ, ಪೋಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!