ಕಾರು-ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ ಬಳಿ ಘಟನೆ ನಡೆದಿದೆ.

ಅಪಘಾತದಲ್ಲಿ ಆಕ್ಟಿವಾ ಸವಾರನಾದ ಕೊಡಿಪ್ಪಾಡಿ ಜಂಕ್ಷನ್ ಬಳಿಯ ರಫೀಕ್ ಗೆ ಗಂಭೀರ ಗಾಯವಾಗಿದ್ದು ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ

ಜನ ಮನದ ನಾಡಿ ಮಿಡಿತ