ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಾಜ್ಯದಲ್ಲೂ ಪಾಕ್‌ ಪ್ರಜೆಗಳ ತಪಾಸಣೆ – ಪರಮೇಶ್ವರ

ರಾಜ್ಯದಲ್ಲಿ ಅಧಿಕೃತವಾಗಿ, ಅನಧಿಕೃತವಾಗಿ ನೆಲೆಸಿರುವ ಪಾಕ್‌ ಪ್ರಜೆಗಳ ತಪಾಸಣಾ ಕಾರ್ಯವನ್ನು ಕೇಂದ್ರ ಗುಪ್ತಚರ ವಿಭಾಗದ ಅಧಿಕಾರಿಗಳು ನಡೆಸಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆ ದೇಶದ ಎಲ್ಲೆಡೆ ಇರುವ ಪಾಕ್ ಪ್ರಜೆಗಳನ್ನು ವಾಪಸ್‌ ಕಳುಹಿಸಲಾಗುತ್ತಿದೆ. ಇದು ರಾಷ್ಟ್ರೀಯ ಪ್ರಕರಣವಾದ ಕಾರಣ ಎಲ್ಲ ರಾಜ್ಯಗಳೂ ಸಹಕಾರ ನೀಡಲಿವೆ ಎಂದರು. ರಾಷ್ಟ್ರದ ಭದ್ರತೆ ವಿಷಯದಲ್ಲಿ ಕೇಂದ್ರ ತೆಗೆದುಕೊಂಡ ರಾಜತಾಂತ್ರಿಕ ನಿರ್ಧಾರಗಳು ಸ್ವಾಗತಾರ್ಹ. ಭಯೋತ್ಪಾದಕ ಪ್ರಕರಣಗಳು ಮರುಕಳಿಸದಂತೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!