ರಾಜ್ಯ

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುಸ್ತಕ ಖರೀದಿ ಯೋಜನೆ

ಕೊಂಕಣಿ ಬರಹಗಾರರಿಗೆ, ಲೇಖಕರಿಗೆ ಪ್ರೋತ್ಸಾಹ ನೀಡಿ, ಸಾಹಿತ್ಯಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕಗಳ ಸಗಟು ಖರೀದಿ ಯೋಜನೆಯನ್ನು ಹಮ್ಮಿಕೊಂಡಿದೆ.

ಈ ಯೋಜನೆಯಲ್ಲಿ 2025-26 ರ‌ ಕ್ಯಾಲೆಂಡರ್‌ ವರ್ಷದಲ್ಲಿ ಪ್ರಕಟಗೊಂಡ ಯಾವುದೇ ಪ್ರಕಾರ ಕೊಂಕಣಿ ಪುಸ್ತಕಗಳನ್ನು 20% ರಿಯಾಯಿತಿ ನೀಡಿ ರೂ 2000/- ಮೌಲ್ಯದ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಅಕಾಡೆಮಿಯ ವಾಚನಾಲಯದ ಉಪಯೋಗಕ್ಕಾಗಿ ಕೊಂಕಣಿ ಭಾಷೆ, ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ಯಾವುದೇ ಭಾಷೆಯ ಪುಸ್ತಕಗಳ ಗರಿಷ್ಠ 1000/- ಮೌಲ್ಯದ ಪ್ರತಿಗಳನ್ನು ಖರೀದಿಸಬಹುದಾಗಿದೆ. ಆಸಕ್ತರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

21 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

4 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

5 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

7 days ago