ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ತೋಟಕ್ಕೆ ನುಗ್ಗಿದ ಕಾಡುಕೋಣಗಳ ಹಿಂಡು; ಅಡಿಕೆ-ಬಾಳೆಗಿಡ ನಾಶ

ವೀರಕಂಭ-ಅನಂತಾಡಿ ಗ್ರಾಮಗಳ ಗಡಿ ಭಾಗದ ರಕ್ಷಿತಾರಣ್ಯ ಪ್ರದೇಶದ ಕಾಡುಕೋಣಗಳ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ-ಬಾಳೆ ಗಿಡಗಳನ್ನು ನಾಶ ಮಾಡಿವೆ.

ಕೊಂಬಿಲ ನಿವಾಸಿ ರಾಮ್‌ಪ್ರಸಾದ್ ರೈ ಸೇರಿದಂತೆ ಹಲವರ ತೋಟಗಳಿಗೆ ಕೋಣಗಳು ನುಗ್ಗಿದ್ದು, ಈ ಕುರಿತು ಕೃಷಿಕರು ಅರಣ್ಯ ಇಲಾಖೆಯ ಗಮನಕ್ಕೆ ತಿಳಿಸಿದ್ದಾರೆ.

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್‌ಗಾಗಿ ಮರಗಳನ್ನು ಕಡಿಯಲಾಗಿದ್ದು, ಈ ಹಾದಿಯ ಮೂಲಕ ಕೋಣಗಳು ತೋಟಕ್ಕೆ ನುಗ್ಗುತ್ತಿವೆ ಎಂದು ಆರೋಪಿಸಲಾಗಿದೆ. ಕೋಣಗಳ ದಾಳಿಯಿಂದ ದೂರುಗಳು ಬಂದರೆ ಅದರ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಬಂಟ್ವಾಳ ಅರಣ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!