ವೀರಕಂಭ-ಅನಂತಾಡಿ ಗ್ರಾಮಗಳ ಗಡಿ ಭಾಗದ ರಕ್ಷಿತಾರಣ್ಯ ಪ್ರದೇಶದ ಕಾಡುಕೋಣಗಳ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ-ಬಾಳೆ ಗಿಡಗಳನ್ನು ನಾಶ ಮಾಡಿವೆ.
ಕೊಂಬಿಲ ನಿವಾಸಿ ರಾಮ್‌ಪ್ರಸಾದ್ ರೈ ಸೇರಿದಂತೆ ಹಲವರ ತೋಟಗಳಿಗೆ ಕೋಣಗಳು ನುಗ್ಗಿದ್ದು, ಈ ಕುರಿತು ಕೃಷಿಕರು ಅರಣ್ಯ ಇಲಾಖೆಯ ಗಮನಕ್ಕೆ ತಿಳಿಸಿದ್ದಾರೆ.
ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್‌ಗಾಗಿ ಮರಗಳನ್ನು ಕಡಿಯಲಾಗಿದ್ದು, ಈ ಹಾದಿಯ ಮೂಲಕ ಕೋಣಗಳು ತೋಟಕ್ಕೆ ನುಗ್ಗುತ್ತಿವೆ ಎಂದು ಆರೋಪಿಸಲಾಗಿದೆ. ಕೋಣಗಳ ದಾಳಿಯಿಂದ ದೂರುಗಳು ಬಂದರೆ ಅದರ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಬಂಟ್ವಾಳ ಅರಣ್ಯ ಇಲಾಖೆ ತಿಳಿಸಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…