ಜನ ಮನದ ನಾಡಿ ಮಿಡಿತ

Advertisement

ಕೆಲವು ಶಾಸಕರಿಗೆ ಏನಾದರೂ ಮಾತನಾಡಬೇಕೆಂಬ ಚಾಲಿ ಶುರುವಾಗಿದೆ – ಹರೀಶ್ ಪೂಂಜಾ ವಿರುದ್ಧ ಸ್ಪೀಕರ್ ವಾಗ್ದಾಳಿ

ಬಿಜೆಪಿಯ 18 ಶಾಸಕರ ಅಮಾನತು ವಿಚಾರಕ್ಕೆ ಸಂಬoಧಪಟ್ಟoತೆ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಶಾಸಕ ಹರೀಶ್ ಪುಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಹರೀಶ್ ಪೂಂಜಾ ವಿರುದ್ದ ಹಕ್ಕುಚ್ಯುತಿಗೆ ಕಾಂಗ್ರೆಸ್ ಶಾಸಕರು ದೂರು ನೀಡಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದು, ಕೆಲವು ಶಾಸಕರಿಗೆ ಏನಾದರೂ ಮಾತನಾಡಬೇಕೆಂಬ ಚಾಲಿ ಶುರುವಾಗಿದೆ. ಮಾರ್ಕೆಟ್‌ನಲ್ಲಿ ಟಿ.ಆರ್.ಪಿ ಸಿಗ್ತದೆ ಎಂದು ಮಾತನಾಡ್ತಾರೆ. ಸಂವಿಧಾನಕ್ಕೆ ಸರಿಯಾಗಿ ಮಾತನಾಡಬೇಕು ಹಾಗೂ ಇರಬೇಕು. ಕೆಲವೊಮ್ಮೆ ಹೆಚ್ಚು ಕಮ್ಮಿ ಆಗುತ್ತೆ. ಆದರೆ ಅದೇ ಚಾಲಿಯಾಗಬಾರದು ಎಂದು ಆಕ್ರೋಶಿತರಾಗಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!