ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ : NIA ಗೆ ಸಿಕ್ತು ಪಹಲ್ಗಮ್ ಕ್ರೂರತೆಯ ಸಂಪೂರ್ಣ ವಿಡಿಯೋ

ಪಹಲ್ಗಮ್ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯದ ಸಂಪೂರ್ಣ ವಿಡಿಯೋ ಸ್ಥಳೀಯ ಫೋಟೋಗ್ರಾಫರ್ ನ ಕ್ಯಾಮೆರಾದಲ್ಲಿ ಸೆರೆದಲ್ಲಿ ಸಿಕ್ಕಿರುವ ವಿಷಯ ಬೆಳಕಿಗೆ ಬಂದಿದೆ.

ಕ್ರೂರ ಕೃತ್ಯ ನಡೆದಾಗ ಗಾಬರಿಗೊಂಡ ಆತ ಓಡಿ ಹೋಗಿ ಸಮೀಪದ ಮರವೊಂದನ್ನು ಹತ್ತಿ ಉಗ್ರರಿಗೆ ಕಾಣದಂತೆ ಕುಳಿತಿದ್ದಾನೆ. ಅಲ್ಲಿಂದಲೇ ದಾಳಿಯ ಎಲ್ಲಾ ದೃಶ್ಯಗಳನ್ನು ಸೆರೆಹಿಡಿದಿದ್ದಾನೆ. ಈ ವಿಡಿಯೋ ಇಡೀ ಪ್ರಕರಣಕ್ಕೆ ಸಹಾಯ ಮಾಡಿದೆ. ಉಗ್ರರ ಪತ್ತೆಗೆ ತನಿಖಾ ಸಂಸ್ಥೆಗಳಿಗೆ ಅತ್ಯಂತ ನಿಖರ ಸಾಕ್ಷ್ಯವಾಗಿ ಹೊರಹೊಮ್ಮಿದೆ ಎಂದು ಮೂಲಗಳು ತಿಳಿಸಿವೆ.

ಇದು, ಉಗ್ರದಾಳಿಯ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡದ ಪಾಲಿಗೆ ಪ್ರಮುಖ ಸಾಕ್ಷಿಯಾಗಿದೆ. ವೀಡಿಯೋಗ್ರಾಫರ್‌ನನ್ನು ತನಿಖೆಗೆ ಒಳಪಡಿಸಿದ ಎನ್‌ಐಎ ತಂಡ, ಉಗ್ರರನ್ನು ಗುರುತಿಸಲು ವೀಡಿಯೋವನ್ನು ಪರಿಶೀಲಿಸುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!