ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ

ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ವಿರೋದಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಕಾರರು ಸರಕಾರದ ವಿರುದ್ಧ ಘೋಷಣೆ ಕೂಗಿ ಬೆಲೆ ಏರಿಕೆಯಿಂದಾಗಿ ಜನತೆಯ ಮೇಲೆ ಆಗಿರುವ ಹೊರೆಯನ್ನು ಇಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಮ್ ಮಂಗಳೂರು ನಗರ ಜಿಲ್ಲಾದ್ಯಕ್ಷೆ ನಿಶಾ ವಾಮಂಜೂರು ಅವರು ‘ ಪ್ರಧಾನಿ ನರೇಂದ್ರ ಮೋದಿ ಅವರ ಸಬ್ಕ ಸಾಥ್ ಸಬ್ಕ ವಿಕಾಸ್ ಎಲ್ಲ ಬಕ್ವಾಸ್ ಎಂಬುದು ದೇಶದ ಜನರಿಗೆ ಈಗ ಅರ್ಥವಾಗಿದೆ. ಜನರಿಗೆ ಬದುಕಲು ಸಾಧ್ಯವಿಲ್ಲದಂತೆ ಅಗತ್ಯ ವಸ್ತುಗಳಿಗೆ ಕೇಂದ್ರ ಸರಕಾರ ಬೆಲೆ ಏರಿಸಿದೆ. ಕಾರ್ಪೋರೇಟ್‌ಗಳನ್ನು ಬೆಂಬಲಿಸುವ ಭರದಲ್ಲಿ ಜನಸಾಮನ್ಯರನ್ನು ಸರಕಾರ ಮರೆತಿದೆ ಎಂದರು.

ವಿಮೆನ್ ಇಂಡಿಯ ಮೂವ್‌ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಜೊತೆ ಕಾರ್ಯದರ್ಶಿ ಅಝ್ವೀನಾ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!