ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಉಡುಪಿ ಜಿಲ್ಲೆ ಇದರ ಪ್ರಥಮ ವಾರ್ಷಿಕೋತ್ಸವ ಸಂಭ್ರಮ “ರಂಗ ಸಂಗಮ” ಇಂದು ದಿನಾಂಕ 16-07-2023 ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಹಿರಿಯ ಕಲಾವಿದರನ್ನು ಗೌರವಿಸಿದರು.
ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಕಾರ್ತಿಕ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಹರಿಯಪ್ಪ ಕೋಟ್ಯಾನ್, ಉದ್ಯಮಿಗಳಾದ ಸಾಧು ಸಾಲ್ಯಾನ್, ಉಡುಪಿ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿಯ ಸಂಸ್ಥಾಪಕರಾದ ವಿಶ್ವನಾಥ ಶೆಣೈ, ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಪ್ರಧಾನ ಕಾರ್ಯದರ್ಶಿಗಳಾದ ಪಿ. ಪ್ರಭಾಕರ್ ಕಲ್ಯಾಣಿ ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…