ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ ತಾಲ್ಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಉದ್ಯಮಿಯೊಬ್ಬರು ಮಂಗಳವಾರ ನಸುಕಿನ ವೇಳೆ ಕಾರಿನಲ್ಲೇ ರಿವಾಲ್ವ‌ರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. .

ಮೃತರನ್ನು ದಿಲೀಪ್‌ ಎನ್.ಆ‌ರ್. ಎಂದು ಗುರ್ತಿಸಲಾಗಿದ್ದು, ಕಾರ್ಕಳದ ನಿವಾಸಿಯಾದ ಇವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!