ಜನ ಮನದ ನಾಡಿ ಮಿಡಿತ

Advertisement

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ಅವರು ಆಸ್ಪತ್ರೆ ಸೇರಿ ಬಳಿಕ ಗುಣಮುಖರಾಗಿದ್ದರು. ಆದರೆ ಈಗ ಇದರ ಬೆನ್ನಲ್ಲೇ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕಫದ ಸಮಸ್ಯೆಯಿಂದ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಬಳಲುತ್ತಿದ್ದು, ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 4 ದಿನಗಳಿಂದ ಎಚ್ ಡಿ ಕುಮಾರಸ್ವಾಮಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಚಿಕಿತ್ಸೆ ಪಡೆಯಲು ವಿದೇಶಕ್ಕೂ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!