ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ರೆ ಕಥೆಯೇ ಬೇರೆಯಾಗುತ್ತಿತ್ತು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೇಳಿದ್ದಾರೆ.
ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆಯಲ್ಲಿ ಒಂದೊoದು ತಲ್ವಾರ್ ಇಟ್ಟುಕೊಳ್ಳಲು ಕರೆ ನೀಡಿದ್ದಾರೆ. ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಪೌಡರ್, ಬಾಚಣಿಗೆ ಜೊತೆಗೆ ಚೂರಿ ಇಟ್ಟುಕೊಳ್ಳಿ. 6 ಇಂಚಿನ ಚೂರಿ ಇಟ್ಟುಕೊಳ್ಳಲು ಲೈಸೆನ್ಸ್ ಬೇಡ ಎಂದ ಅವರು, ಸಂಜೆ ಮೇಲೆ ಓಡಾಡಿ್ದರೆ ನಿಮ್ಮ ಮೇಲೆ ಖಂಡಿತಾ ಅಕ್ರಮಣ ಮಾಡುತ್ತಾರೆ, ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡರೆ ನಿಮ್ಮ ಕಥೆ ಮುಗಿತು, ಅದರ ಬದಲು ಚೂರಿ ತೋರಿಸಿ ಸಾಕು ಹೆದರಿ ಓಡುತ್ತಾರೆ ಎಂದರು.
ಈ ಹಿಂದೆ ಹಿಂದೂ ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಂರು ಹೊಡೀತಾರೆ ಹಿಂದೂಗಳು ಓಡುತ್ತಾರೆ ಅಂತ ಇತ್ತು, ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನು ಹೊಡಿಲಿಕ್ಕೆ ಶುರು ಮಾಡಲಿಲ್ಲ. ನಾವು ಎದ್ದು ನಿಲ್ಲಬೇಕು, ಮನೆಯಲ್ಲಿ ಒಂದು ಒಂದು ತಲ್ವಾರ್ ಇಟ್ಟುಕೊಳ್ಳಿ ಎಂದ ಕರೆ ನೀಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…