ಜನ ಮನದ ನಾಡಿ ಮಿಡಿತ

Advertisement

ವಕೀಲರ ಸಂಘ (ರಿ), ಬಂಟ್ವಾಳದ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ ರವರು ಮರು ಆಯ್ಕೆ

ವಕೀಲರ ಸಂಘ (ರಿ), ಬಂಟ್ವಾಳ ಇದರ 2025-27ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ  ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ ರವರು ಸ್ಪರ್ದಿಸಿದ್ದು, ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮರು ಆಯ್ಕೆ ಯಾಗಿರುತ್ತಾರೆ.


ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ರವರು ಅವಿರೋಧವಾಗಿ ಆಯ್ಕೆ ಯಾಗಿರುತ್ತಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ ರವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ರವರು ಉಪ ಚುನಾವಣಾ ಧಿಕಾರಿಗಳಾಗಿ ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯ ರವರ ಮೇಲುಸ್ತುವಾರಿ ಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!